ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಪ್ರವಾಸ ಕೈಗೊಂಡಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಡಿ.3 ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ 11.40 ಕ್ಕೆ ಉಳ್ಳಾಲ …
ಮಂಗಳೂರು
-
ದಕ್ಷಿಣ ಕನ್ನಡ
Mangaluru: ಸುರತ್ಕಲ್ – ನಂತೂರು – ಬಿಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಎಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ
Mangaluru: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು …
-
Mangaluru: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ತುಳು ಪಠ್ಯವನ್ನು ಬೋಧಿಸುವ ಶಿಕ್ಷಕರ 2024-25 ನೇ ಸಾಲಿನ ಪ್ರೋತ್ಸಾಹ ಧನ ರೂ.10.00 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ …
-
Kambala: ಕರಾವಳಿಯ ಜನಪ್ರಿಯಕಂಬಳ ಕ್ರೀಡೆಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 2024- 25 ನೇ ಸಾಲಿನಲ್ಲಿ ನಡೆದ ಕಂಬಳಕ್ಕೆ ಕ್ರೀಡಾ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ಪ್ರೋತ್ಸಾಹ ಧನ ಬಿಡುಗಡೆಗೆ ಮಂಜೂರಾತಿ ನೀಡಿ ಆದೇಶಿಸಲಾಗಿದೆ. …
-
Mangalore: ರಾತ್ರಿ ವೇಳೆ ಕಂಬಳ, ಯಕ್ಷಗಾನ ಹಾಗೂ ಜಾತ್ರೆ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ …
-
Mangalore: ಬೆಂಗಳೂರು ಆರ್ಟಿಒನೋಂದಣಿಯ ಕಾರ್ನಲ್ಲಿ ಮಂಗಳೂರು ನಗರದ ನಂತೂರ್ ಸಮೀಪ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.ಚಲಿಸುತ್ತಿದ್ದ ಕಾರಿನ ಎಂಜಿನ್ನಲ್ಲಿ ಹೊಗೆ ಆವರಿಸಿ ಬೆಂಕಿ ಹತ್ತಿಕೊಂಡಿದೆ. ತಕ್ಷಣವೇ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಡ್ರೈನೇಜ್ ಸಕ್ಕಿಂಗ್ ವಾಹನದಲ್ಲಿದ್ದ ನೀರನ್ನು ಬಳಸಿ ಕಾರಿನ ಬೆಂಕಿ ನಂದಿಸುವ …
-
Cyber froud: ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭಗಳಿಸಬಹುದು ಎಂದು ಆಮಿಷವೊಡ್ಡಿ 2 ಕೋ.ರೂ. ವಂಚನೆ ಮಾಡಿರುವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಪರಿಚಿತ ವ್ಯಕ್ತಿಯೊಬ್ಬ 2022ರ ಮೇ 1ರಂದು ವಾಟ್ಸ್ಆ್ಯಪ್ ಸಂದೇಶ ಕಳುಹಿಸಿ ತಾನು ಡೆಲ್ವಿನ್ …
-
Mangalore: ಮಂಗಳೂರು(Mangalore) ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿಯನ್ನು ಬಂಧಿಸಿದ್ದಾರೆ. ಅಬ್ದುಲ್ ಸತ್ತಾರ್ (35), ಮುಹಮ್ಮದ್ ರಫೀಕ್ (42), ರಜತ್, (29) ಎಂಬವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. …
-
Travel
Mangalore: ಮಂಗಳೂರು: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ನೀಡಿದ ತಾಯಿಗೆ 26 ಸಾವಿರ ದಂಡ
by ಕಾವ್ಯ ವಾಣಿby ಕಾವ್ಯ ವಾಣಿMangalore: ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದಕ್ಕಾಗಿ ಆತನ ತಾಯಿಗೆ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದೆ. ಇದೇ ಅಕ್ಟೋಬರ್ 10ರಂದು ರಂದು ಬೈಕಂಪಾಡಿಯಲ್ಲಿ ಹತಿಜಮ್ಮ ಅವರು ತಮ್ಮ ಅಪ್ರಾಪ್ತ ಮಗನಿಗೆ …
-
Mangalore: ಆನ್ಲೈನ್ ಟ್ರೇಡಿಂಗ್ನಲ್ಲಿ ಹೆಚ್ಚು ಲಾಭ ಸಿಗುತ್ತೆ ಎಂದು ನಂಬಿಸಿ 32.06 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಸೆ.9ರಂದು ಫೇಸ್ಬುಕ್ ನೋಡುತ್ತಿರುವಾಗ ಕಾವ್ಯ ಶೆಟ್ಟಿ ಹೆಸರಿನಲ್ಲಿ ಫ್ರೆಂಡ್ಸ್ ರಿಕ್ವೆಸ್ಟ್ ಬಂದಿದೆ. …
