ಮಂಗಳೂರಲ್ಲಿ ನಡೆದ ಸ್ಫೋಟದ ರೂವಾರಿ ವಹಿಸಿದ್ದ ಪ್ರಮುಖ ಆರೋಪಿ ಶಾರೀಕ್ ಬಗ್ಗೆ ವಿಚಾರಣೆ ಕಾರ್ಯ ಮುಂದುವರಿಯುತ್ತಿದೆ. ಈ ನಡುವೆ ಆರೋಪಿ ಶಾರಿಕ್ ಆರೋಗ್ಯ ಸುಧಾರಣೆಯ ಬಗ್ಗೆ ವೈದ್ಯರು ದೃಢಪಡಿಸಿದ ಬಳಿಕವಷ್ಟೆ ಆರೋಪಿಯ ವಿಚಾರಣೆ ನಡೆಸಲಾಗುತ್ತದೆ ಎನ್ನಲಾಗಿದೆ. ಈ ಘಟನೆ ನಡೆದ ದಿನ …
ಮಂಗಳೂರು
-
ದಕ್ಷಿಣ ಕನ್ನಡ
ಮಂಗಳೂರು : ‘ರಿಕ್ಷಾ ಕುಕ್ಕರ್ ಬಾಂಬ್’ ಪ್ರಕರಣದ ಬೆನ್ನಲ್ಲೇ ಪೊಲೀಸರಿಂದ ಮಹತ್ವದ ಪ್ರಕಟಣೆ !
by Mallikaby Mallikaಮಂಗಳೂರಿನಲ್ಲಿ ನಡೆದಂತಹ ಕುಕ್ಕರ್ ಬಾಂಬ್ ಪ್ರಕರಣ ಜನರನ್ನು ಬೆಚ್ಚಿಬೀಳಿಸಿದ್ದು, ಈ ಘಟನೆ ಕುರಿತು ದಿನಕ್ಕೊಂದು ಸ್ಫೋಟಕ ಸಂಗತಿಗಳು ಬಹಿರಂಗವಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವನಾದ ಆರೋಪಿ ಶಾರಿಕ್ ಮೈಸೂರಿನಲ್ಲಿದ್ದುಕೊಂಡು, ಅಲ್ಲಿಯೇ ಬಾಂಬ್ ತಯಾರಿಸಿಕೊಂಡು ಮಂಗಳೂರಿಗೆ ಬಂದಿದ್ದ ಸಂಗತಿ ಈಗ ಬಹಿರಂಗವಾಗಿದೆ. ಈ …
-
latestNewsದಕ್ಷಿಣ ಕನ್ನಡ
ಪಂಪ್ ವೆಲ್ ಫ್ಲೈ ಓವರ್ ಬಳಿ ಬಾಂಬ್ ಸ್ಫೋಟಿಸಲು ಪ್ಲ್ಯಾನ್ | ಶಂಕಿತ ಉಗ್ರ ಶಾರೀಕ್ ನ ವಾಟ್ಸಪ್ ಡಿಪಿಯಲ್ಲಿ ಶಿವನ ಫೋಟೋ!
ಮಂಗಳೂರಿನ ಜನತೆಯನ್ನು ಬೆಚ್ಚಿಸಿದ ನಾಗೂರಿನ (Naguru, Mangaluru) ಬಳಿ ಆಟೋದಲ್ಲಿ ಸಂಭವಿಸಿದ (Auto Blast) ಕುಕ್ಕರ್ ಬಾಂಬ್ ಬ್ಲಾಸ್ಟ್ ನಿಗೂಢ ಸ್ಫೋಟದ ಹಿಂದೆ ಉಗ್ರರ ಕೈವಾಡ ಇರುವ ಅನುಮಾನ ದಟ್ಟವಾಗಿದ್ದು, ಉಗ್ರರ ಕೃತ್ಯದ ಕೈವಾಡದ ಶಂಕೆ ವ್ಯಕ್ತವಾಗಿದೆ. ಶಂಕಿತ ಉಗ್ರ ಶಾರಿಕ್ …
-
ದಕ್ಷಿಣ ಕನ್ನಡ
ಮಂಗಳೂರು : ರಿಕ್ಷಾ ಸ್ಫೋಟ ಪ್ರಕರಣ| ಸ್ಫೋಟದಲ್ಲಿ ಗಾಯಗೊಂಡಾತ ಶಾರೀಕ್ ಎಂಬುದು ದೃಢ! ಚಹರೆ ಖಚಿತಪಡಿಸಿದ ಪೋಷಕರು
ಮಂಗಳೂರಿನ ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಶಂಕಿತ ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ತಡರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ ಆತನ ಪೋಷಕರನ್ನು ಪೊಲೀಸರು ಕರೆತಂದ ಬಳಿಕ ಇದೀಗ ಆರೋಪಿ ಶಾರೀಕ್ ಎಂಬ ಮಾಹಿತಿ ದೃಢವಾಗಿದೆ. ಮಂಗಳೂರು ನಗರದಲ್ಲಿ ನಡೆದ ಸ್ಫೋಟವಾದ …
-
ದಕ್ಷಿಣ ಕನ್ನಡ
ಮಂಗಳೂರು : ಆಟೋ ಸ್ಫೋಟ ಪ್ರಕರಣ : ಆಟೋ ಸ್ಫೋಟಿಸಿದ್ದೂ ನಿಜಕ್ಕೂ ಉಗ್ರರಾ? ಅವರ ಟಾರ್ಗೆಟ್ ಯಾರಾಗಿದ್ದರು?
ಬರೀ ರಾಜ್ಯ ಮಾತ್ರವಲ್ಲದೆ ಇಡೀ ದೇಶದ ಜನತೆ ಕರಾವಳಿಯಲ್ಲಿ ನಡೆದ ಈ ಒಂದು ಘಟನೆಗೆ ಬೆಚ್ಚಿ ಬಿದ್ದಿದ್ದಾರೆ. ಇದಕ್ಕೆ ಕಾರಣ ಮಂಗಳೂರು ನಗರದ ನಾಗುರಿ ಎಂಬಲ್ಲಿ ನಿನ್ನೆ ಸಂಜೆ 4.30ರ ಸುಮಾರಿಗೆ ಆಟೋ ರಿಕ್ಷಾವೊಂದು ದಿಢೀರನೇ ಸ್ಫೋಟಗೊಂಡಿತ್ತು. ನಾಗುರಿಯಿಂದ ಪಂಪ್ ವೆಲ್ …
-
ದಕ್ಷಿಣ ಕನ್ನಡ
ಮಂಗಳೂರು : ಆಟೋ ಸ್ಫೋಟದ ಹಿಂದೆ ಉಗ್ರರ ಕೈವಾಡ; ಉದ್ದೇಶಪೂರ್ವಕ ಕೃತ್ಯ ಎಂದ ಡಿಜಿಪಿ | ಪ್ರಯಾಣಿಕನ ಹೇಳಿಕೆಯಿಂದ ಅನುಮಾನ ಹೆಚ್ಚಳ
ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರಿಗೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಸ್ಪೋಟಗೊಂಡ ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು ಬೋಲ್ಟ್, ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತುಗಳು …
-
latestNewsದಕ್ಷಿಣ ಕನ್ನಡ
ಸಮರವೀರ ಕೆದಂಬಾಡಿ ರಾಮಯ್ಯಗೌಡ ಪ್ರತಿಮೆ ಅನಾವರಣ | ವೀರನಿಗೆ ನಮನ ಸಲ್ಲಿಸಲು ಹರಿದು ಬಂದ ಜನಪ್ರವಾಹ
1837 ರ ಅಮರ ಸುಳ್ಯದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಸುವರ್ಣ ಚರಿತ್ರೆ ಬರೆದ ಸಂಘಟನಾ ಚತುರ, ಸಮರ ನಾಯಕ ಅಪ್ರತಿಮ ಸ್ವಾತಂತ್ರ್ಯ ವೀರ ಹುತಾತ್ಮ ಕೆದಂಬಾಡಿ ರಾಮಯ್ಯ ಗೌಡರ “ಶೌರ್ಯದ ಪ್ರತಿಮೆ ಲೋಕಾರ್ಪಣೆ” ಮಾಡಲಾಗಿದ್ದು, ಈ ಸಂದರ್ಭದಲ್ಲಿ ಸಮಾರಂಭದ ಸುತ್ತಮುತ್ತ ಜನಸಾಗರ …
-
Karnataka State Politics UpdateslatestNews
ಸಲಾಂ ಮಂಗಳಾರತಿ ಕೊಲ್ಲೂರು ದೇವಸ್ಥಾನದಲ್ಲಿ ಹಿಂದೆಯೂ ಇತ್ತು – ಯುಟಿ ಖಾದರ್
ಕರಾವಳಿಯ ಸುಪ್ರಸಿದ್ದ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಈ ಹಿಂದೆ ಸಲಾಂ ಪೂಜೆ ನಡೆಯುತ್ತಿತ್ತು ಎಂಬುದಾಗಿ ವಿಧಾನಸಭಾ ವಿಪಕ್ಷ ಉಪನಾಯಕರಾದ ಯುಟಿ ಖಾದರ್ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಈ ಹಿಂದೆ ಸಲಾಂ ಪೂಜೆ ಮಾಡಲಾಗುತಿತ್ತು. ಆದರೆ ಈಗಿನ …
-
Breaking Entertainment News KannadalatestNewsದಕ್ಷಿಣ ಕನ್ನಡ
ಮಂಗಳೂರು : ಕೊರಗಜ್ಜ, ಗುಳಿಗ ಕ್ಷೇತ್ರಕ್ಕೆ ಭೇಟಿ ನೀಡಿದ ಕಾಂತಾರ ನಟಿ ಲೀಲಾ!ಭೇಟಿ ನಂತರ ಏನಂದ್ರು?
ಕರಾವಳಿಯ ಕಲೆ, ದೈವ ಶಕ್ತಿಯ ಭಕ್ತಿ, ನಂಬಿಕೆಯನ್ನು ಬಿಂಬಿಸುವ ಚಿತ್ರ ಕಾಂತರದ ಮೂಲಕ ದೊಡ್ಡ ಯಶಸ್ಸನ್ನು ಕಂಡ ಚೆಂದುಳ್ಳಿ ಚೆಲುವೆ ಸಪ್ತಮಿ ಗೌಡ ಈ ನಡುವೆ ಮಂಗಳೂರಿನ ದೈವೀ ಕ್ಷೇತ್ರಗಳನ್ನ ಸಂದರ್ಶಿಸಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಕರಾವಳಿಯ ದೈವ ಶಕ್ತಿ, ಕಾರ್ಣಿಕ …
-
ದಕ್ಷಿಣ ಕನ್ನಡ
ಕಾಣಿಯೂರಿನಲ್ಲಿ ಬೆಡ್ ಶೀಟ್ ವ್ಯಾಪಾರಿಗಳಿಂದ ಮಹಿಳೆಯ ಮಾನಭಂಗ ಪ್ರಕರಣ : ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
ಕಡಬ :ಕಾಣಿಯೂರಿನಲ್ಲಿಬೆಡ್ಶೀಟ್ ಮಾರಾಟಕ್ಕೆಂದು ಕಾರೊಂದರಲ್ಲಿ ಬಂದು ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅ. 20ರಂದು ಬೆಡ್ಶೀಟ್ ಮಾರಾಟಕ್ಕೆಂದು ಕಾರೊಂದರಲ್ಲಿ ಬಂದಿದ್ದ ಮಂಗಳೂರು ಅತ್ತೂರು ನಿವಾಸಿಗಳಾದ ರಮೀಝುದ್ದೀನ್ ಮತ್ತು ಆತನ ಸಂಬಂಧಿಕ ಮಹಮ್ಮದ್ ರಫೀಕ್ …
