ಬೆಂಗಳೂರು : ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಪುತ್ತೂರು ತಾ.ಪಂ.ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಮಟ್ಟಾರು ರತ್ನಾಕರ ಹೆಗ್ಡೆ ಅವರು ಅಧ್ಯಕ್ಷರಾಗಿದ್ದರು.
ಮಂಗಳೂರು
-
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕಲ್ಲಾಪು ಬಳಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ದಂಪತಿಗಳಿಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆಯ ಸಂದರ್ಭ ಒಟ್ಟು ನಾಲ್ಕು ಮಂದಿ ಬೈಕ್ ಮೇಲಿದ್ದರು ಎನ್ನಲಾಗಿದ್ದು, ಮೃತ ದುರ್ದೈವಿಗಳನ್ನು ಗಂಗಾಧರ್, ಪತ್ನಿ …
-
InterestinglatestNewsTravelದಕ್ಷಿಣ ಕನ್ನಡ
Mangalore Airport : ಮಂಗಳೂರಿಗರೇ ನಿಮಗೊಂದು ಸಿಹಿ ಸುದ್ದಿ | ಇನ್ನು ಮುಂದೆ ಮಂಗಳೂರು ವಿಮಾನ ನಿಲ್ದಾಣಕ್ಕೆ ವೋಲ್ವೋ ಬಸ್ ಸಂಚಾರ ಆರಂಭ!!!
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸಂಚಾರ ನಡೆಸಲು ಜನರಿಂದ ಬೇಡಿಕೆ ಆಗುತ್ತಲೇ ಇದ್ದರೂ ಕೂಡ ಕಾರಣಾಂತರಗಳಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಬಸ್ ಸಂಚಾರಕ್ಕೆ ಮುಹೂರ್ತ ಕೂಡಿ ಬಂದಿದ್ದು, ಮಂಗಳೂರು ನಗರದ ಬಿಜೈ ಸರಕಾರಿ ಬಸ್ ನಿಲ್ದಾಣ ಮತ್ತು ಮಣಿಪಾಲದಿಂದ ಬಜ್ಪೆ …
-
ದಕ್ಷಿಣ ಕನ್ನಡ
ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ವರ್ಗಾವಣೆ | ನೂತನ ಜಿಲ್ಲಾಧಿಕಾರಿಯಾಗಿ ಜಿ.ಪಂ.ಸಿಇಓ ಆಗಿದ್ದ ಡಾ.ಕುಮಾರ್
ರಾಜ್ಯ ಸರ್ಕಾರ( Karnataka Government) 21 IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಹಾಗಾಗಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಭರದಿಂದ ಸಾಗಿದೆ ಎನ್ನಬಹುದು. ಈ ಕುರಿತು ರಾಜ್ಯ ಸರ್ಕಾರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ …
-
ದಕ್ಷಿಣ ಕನ್ನಡ
ದಕ್ಷಿಣ ಕನ್ನಡ : ಜಿಲ್ಲಾ ಪಂಚಾಯತಿಯಲ್ಲಿ ಭರ್ಜರಿ ಉದ್ಯೋಗವಕಾಶ | ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, PUC ಪಾಸಾದವರಿಗೆ ಆದ್ಯತೆ
by Mallikaby Mallikaದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 09 ತಾಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ …
-
ದಕ್ಷಿಣ ಕನ್ನಡ
BIGG NEWS : ಮಂಗಳೂರು : ಸಾವರ್ಕರ್ ಬಳಿಕ ʻನಾಥುರಾಮ್ ಗೋಡ್ಸೆʼ ಫೋಟೋ | ʻಹಿಂದೂ ಮಹಾಸಭಾ ಹೆಸರʼಲ್ಲಿ ಫ್ಲೆಕ್ಸ್ ಅಳವಡಿಕೆ
ಮಂಗಳೂರು : ಶ್ರೀಕೃಷ್ಣ ಸಮಾರಂಭಕ್ಕೆ ಶುಭಕೋರುವ ನೆಪದಲ್ಲಿ ಅಖಿಲ ಭಾರತ ಹಿಂದೂ ಸಭಾ ಸಂಘಟನೆಗಳಿಂದ ನಾಥೋರಾಮ್ ಗೋಡ್ಸೆ ಫೋಟೋ ದಂಗಲ್ ಶುರುವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ ನಾಥುರಾಮ್ ಗೋಡ್ಸೆ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಹಿಂದೂ …
-
ಮಂಗಳೂರಲ್ಲಿ ಮತ್ತೊಂದು ಉದ್ಯೋಗಮೇಳ ನಡೆದಿದೆ. ಮಂಗಳೂರು ಸುತ್ತಮುತ್ತ ಇರುವ ಯುವಕ ಯುವತಿಯರು ಸದುಪಯೋಗ ಪಡೆದುಕೊಳ್ಳಬಹುದು. ಯೆನೆಪೊಯ ಪದವಿ ಕಾಲೇಜು, ಮಂಗಳೂರು ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಅವರ ಸಂಯುಕ್ತ ಆಶ್ರಯದಲ್ಲಿ ಖಾಸಗಿ ಕಂಪೆನಿಗಳಿಂದ ಬಲ್ಮಠದಲ್ಲಿರುವ ಯೆನೆಪೊಯ ಪದವಿ ಕಾಲೇಜಿನಲ್ಲಿ …
-
ಮಂಗಳೂರು: ಒಂದು ಕಡೆ ರಣಭೀಕರ ಮಳೆಯಿಂದ ತತ್ತರಿಸಿ ಹೋದ ಜನರಿಗೆ ಈಗ ನಗರದ ಮೇರಿಹಿಲ್ ಪರಿಸರದಲ್ಲಿ ಬುಧವಾರ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು ಬೆಳಗ್ಗೆ ಸುಮಾರು 10.15ರ ಸುಮಾರಿಗೆ ಇಂದು ಮೇರಿಹಿಲ್ ಪರಿಸರದಲ್ಲಿ ಭೂಮಿ ಕಂಪಿಸಿದೆ ಎನ್ನಲಾಗಿದ್ದು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ …
-
ಮಂಗಳೂರು: ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರವೆಸಗಿ, ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ನ ಎನ್ ಐಟಿಕೆ ಬೀಚ್ ಗೆಂದು ತನ್ನ ಸಹಪಾಠಿಯೊಂದಿಗೆ ಜು. 27 ರಂದು ಈ ವಿದ್ಯಾರ್ಥಿನಿ ಬಂದಿದ್ದಳು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ …
-
ದಕ್ಷಿಣ ಕನ್ನಡ
ಮಂಗಳೂರು : ಮೊದಲ ಬಾರಿಗೆ ಮಳೆಯಬ್ಬರದಿಂದ ಮುಳುಗಿದ ಪಿಲಿಕುಳ, ಸಾರ್ವಜನಿಕರಿಗೆ ಪ್ರವೇಶ ನಿಷೇಧ!
by Mallikaby Mallikaಮಂಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಪಿಲಿಕುಳಕ್ಕೆ ಈ ಬಾರಿಯ ಮಳೆಯ ನೀರು ನುಗ್ಗಿ ಬಹುತೇಕ ಮುಳುಗಡೆಯಾಗಿದೆ. ಅಷ್ಟು ಮಾತ್ರವಲ್ಲದೇ ನೆರೆ ಭೀತಿ ಉಂಟಾಗಿದೆ. 2004ರಲ್ಲಿ ಉದ್ಘಾಟನೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಈ ಪರಿಸ್ಥಿತಿ ಉಂಟಾಗಿದೆ ಎಂದೇ ಹೇಳಬಹುದು. ಭಾರೀ ಮಳೆಗೆ …
