Rahul Gandhi: ಇಂದು ಚುನಾವಣಾ ಪ್ರಚಾರ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಕಾಂಗ್ರೆಸ್ ಯುವ ನೇತಾರ ರಾಹುಲ್ ಗಾಂಧಿ ಅವರು ಆಗಮಿಸಿದ್ದಾರೆ. ಮಂಡ್ಯ ಮೂಲಕ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಬಿಜೆಪಿಯು ರಾಹುಲ್ ಗಾಂಧಿ(Rahul Gandhi) ಅವರಿಗೆ 10 ಪ್ರಶ್ನೆ ಕೇಳಿ …
ಮಂಡ್ಯ
-
Rain Update: ಮುಂಗಾರನ್ನು ಎದುರು ನೋಡುತ್ತಿರುವ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಮಾರ್ಚ್ 21 ರಿಂದ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆಯಾಗುವ(Rain Update)ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. Health News: ಹೃದಯಾಘಾತ-ಪಾರ್ಶ್ವವಾಯು ಮುಖ್ಯ ಲಕ್ಷಗಳೇನು? WHO …
-
News
Mandya: ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತನಿಂದಲೇ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ – 2022ರ ಕೇಸ್ ಕೆದಕಿದ ಸರ್ಕಾರ!!
Mandya : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಎರಡು ವರ್ಷಗಳ ಹಿಂದೆ ಮಂಡ್ಯದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಿಂದಾಗಿ ತನ್ನ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ (BJP) …
-
CrimeKarnataka State Politics Updates
Hanumadhwaja case : ಮಂಡ್ಯ ಹನುಮಧ್ವಜ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಭಾರೀ ಕುತೂಹಲ ಕೆರಳಿಸಿದ ಸರ್ಕಾರದ ಹೊಸ ನಡೆ !!
Hanumadhwaja case: ಮಂಡ್ಯ (Mandya) ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಕಳೆದ ಶನಿವಾರ ರಾತ್ರಿ ಹನುಮಧ್ವಜ (Hanuma Dhwaja) ಹಾರಿಸಿದ್ದನ್ನು ಪೊಲೀಸರನ್ನು ಬಳಸಿ ಕೆಳಗೆ ಇಳಿಸಿದ್ದ ಪ್ರಕರಣದ ಹೋರಾಟ ಇದೀಗ ಹಿಂಸಾಚಾರದ ಸ್ವರೂಪ ಪಡೆದುಕೊಂಡಿದೆ. ಈ ವಿಚಾರವಾಗಿ ಬಿಜೆಪಿ ಭಾರೀ ಪ್ರತಿಭಟನೆ ನಡೆಸುತ್ತಿದೆ. …
-
Karnataka State Politics UpdateslatestNational
H D kumarswamy: ಎಚ್ ಡಿ ಕುಮಾರಸ್ವಾಮಿಗೆ ಬಿಗ್ ಶಾಕ್ ಕೊಟ್ಟ ಬಿಜೆಪಿ ನಾಯಕರು !!
H D kumarswamy: ಮಂಡ್ಯ (Mandya) ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಕಳೆದ ಶನಿವಾರ ರಾತ್ರಿ ಹನುಮಧ್ವಜ (Hanuma Dhwaja) ಹಾರಿಸಿದ್ದು, ಪೊಲೀಸರನ್ನು ಬಳಸಿ ಕೆಳಗೆ ಇಳಿಸಿದ್ದ ಪ್ರಕರಣದ ಹೋರಾಟ ಇದೀಗ ಹಿಂಸಾಚಾರದ ಸ್ವರೂಪ ಪಡೆದುಕೊಂಡಿದೆ. ಒಂದೆಡೆ ಇದು ಹಲವಾರು ಹಿಂದೂಗಳ ಭಾವನೆಗೆ …
-
Mandya: ಮಂಡ್ಯ ಮೇಲುಕೋಟೆಯಲ್ಲಿ ನಡೆದ ಶಿಕ್ಷಕಿ ದೀಪಿಕಾ ಕೊಲೆ (Murder) ಪ್ರಕರಣ ಕುರಿತು ಹತ್ಯೆಯಾದ 30 ಗಂಟೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಿತೀಶ್ (21) ಬಂಧಿತ ಆರೋಪಿ. ದೀಪಿಕಾರನ್ನು ಪ್ಲ್ಯಾನ್ ಮಾಡಿ ಕೊಲೆ ಮಾಡಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ. ಕೊಲೆಗೂ …
-
latestNews
Kalladka Prabhakar Bhat: ಮುಸ್ಲಿಂ ಹೆಣ್ಮಕ್ಕಳಿಗೆ ಪರ್ಮನೆಂಟ್ ಗಂಡ ದೊರಕಿರುವುದು ಮೋದಿಯಿಂದಾಗಿ- ಕಲ್ಲಡ್ಕ ಪ್ರಭಾಕರ್ ಭಟ್
Kalladka Prabhakar Bhat: ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ “ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಸರಕಾರದಿಂದ ತ್ರಿವಳಿ ತಲಾಕ್(triple Talaq) ರದ್ದಾಗಿದೆ. ಹಾಗಾಗಿ ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರಕಾರ ಎಂದು ಹಿಂದು …
-
EducationInterestingKarnataka State Politics Updateslatest
Hijab: ಹಿಜಾಬ್ ವಿಚಾರ ಸಂಬಂಧ; ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸ!!!
by Mallikaby MallikaHijab Raw: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಹಿಜಾಬ್ ಪ್ರಕರಣ ಇದೀಗ ಮತ್ತೆ ಸದ್ದು ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ಹಿಜಾಬ್ ಆದೇಶವನ್ನು ಹಿಂಪಡೆಯಲು ಹೇಳಿದ್ದೇನೆ, ಎಲ್ಲರೂ ಹಿಜಾಬ್ ಹಾಕಿಕೊಂಡು ಹೋಗಬಹುದು ಎಂದು ಹೇಳಿದ್ದಾರೆ. ಇದೀಗ ಈ ಮಾತು ರಾಜಕೀಯ ವಲಯದಲ್ಲಿ ಭಾರೀ …
-
latestNationalNews
Street Dog attack: ರಸ್ತೆ ಬದಿ ಮಲಗಿದ್ದ ವೃದ್ಧನ ಮೇಲೆ ಬೀದಿ ನಾಯಿಗಳ ದಾಳಿ! ತಲೆ, ಮುಖಕ್ಕೆ ತೀವ್ರ ಗಾಯ, ಸ್ಥಳದಲ್ಲೇ ಸಾವು!!
by Mallikaby MallikaStreet Dog Attack: ಮಲಗಿದ್ದ ವೃದ್ಧನೋರ್ವನ ಮೇಲೆ ಬೀದಿ ನಾಯಿಗಳು ದಾಳಿ (Street Dog Attack) ಮಾಡಿಸಿದ ಘಟನೆಯೊಂದು ಮಂಡ್ಯ ಜಿಲ್ಲೆಯ ಬೆಸಗರಹಳ್ಳಿಯಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಇಲ್ಲಿನ ಬಾರ್ ಒಂದರ ಮುಂದೆ ಮಲಗಿದ್ದ ಸಮಯದಲ್ಲಿ ಈ ದಾಳಿ ನಡೆದಿದೆ. …
-
News
Karnataka Bandh: ಕಾವೇರಿ ಹೋರಾಟಕ್ಕೆ ಮಂಗಳಮುಖಿಯರ ಸಾಥ್- ಗೋವಿಂದ ಗೋವಿಂದ ಎನ್ನುತ್ತ ಮಾಡಿದ್ದೇನು ಗೊತ್ತಾ ?!
by ಕಾವ್ಯ ವಾಣಿby ಕಾವ್ಯ ವಾಣಿಮಂಗಳಮುಖಿಯರು, ಎಸ್ಡಿಪಿಐ ಹಾಗೂ ವಿಶ್ವಕರ್ಮ ಸಮಾಜ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟಿಸಿದ್ದಾರೆ.
