ಮಂಗಳೂರು : ಮಂತ್ರ ಮಾಂಗಲ್ಯಮಾದರಿಯಲ್ಲಿ ಜೋಡಿಯೊಂದು ಮಂಗಳೂರಿನಲ್ಲಿ ಮದುವೆಯಾಗಿದ್ದಾರೆ. ಛಾಯಾಗ್ರಾಹಕ ವಿವೇಕ್ ಗೌಡ ಮತ್ತು ಶಿವಾನಿ ಶೆಟ್ಟಿ ಎಂಬ ಜೋಡಿ ಮಂಗಳೂರಿನ ಹಳೆಯ ಮನೆಯ ಮುಂಭಾಗ, ಮರಗಿಡಗಳ ನಡುವೆ ಹಾಕಲಾಗಿದ್ದ ಸಣ್ಣವೇದಿಕೆಯಲ್ಲಿ ಪುರೋಹಿತರು,ಮಂತ್ರಘೋಷ, ಉಡುಗೊರೆ, ಅದ್ದೂರಿ ಊಟ ಇಲ್ಲದೇ ನೂರು ಜನ …
Tag:
