Hubballi: ಇಡೀ ರಾಜ್ಯವನ್ನೆ ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿ(Hubballi) ನೇಹಾ ಹತ್ಯೆ ಪ್ರಕರಣ ಜನತೆಯನ್ನು ರೊಚ್ಚಿಗೆಬ್ಬಿಸಿದೆ. ಹಂತಕನ ವಿರುದ್ಧ ಜನ ಕೊತ ಕೊತ ಕುದಿಯುತ್ಯಿದ್ದಾರೆ. ಈ ಬೆನ್ನಲ್ಲೇ ನೇಹಾ ಹಂತಕ ಪಯಾಜ್ ತಂದೆ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ನನ್ನ ಮಗನಿಗೆ ಯಾವುದೇ ಶಿಕ್ಷೆ ನೀಡಿದರೂ …
Tag:
