ಮುಸ್ಲಿಂ ಮಹಿಳೆಯರಿಗೆ ದೊಡ್ಡ ತಲೆನೋವಾಗಿದ್ದ ತ್ರಿವಳಿ ತಲಾಖ್ ಅನ್ನು ಸರ್ವೋಚ್ಚ ನ್ಯಾಯಾಲಯ ಕಾನೂನು ವಿರೋಧಿ, ಸಂವಿಧಾನ ವಿರೋಧಿ, ಅಸಿಂಧು ಎಂದು ತೀರ್ಪು ನೀಡಿ ಮುಸ್ಲಿಂ ಮಹಿಳೆಯರಿಗೆ ನೆಮ್ಮದಿ ನೀಡಿತ್ತು. ಇದೀಗ, ಮುಸ್ಲಿಂ ಮಹಿಳೆಯರ ವಿಚ್ಛೇದನದ ಕುರಿತಂತೆ ಮದ್ರಾಸ್ ಹೈಕೋರ್ಟ್ ಮಹತ್ವದ ಸೂಚನೆ …
Tag:
