ಕರಾವಳಿಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಭಾಗಶಃ ಜಲಾವೃತವಾಗಿದ್ದು, ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಕಾಸರಗೋಡು ಜಿಲ್ಲೆಯ ಮಧೂರು ದೇವಸ್ಥಾನದಲ್ಲಿ ನೆರೆ ಬಂದಿದ್ದು ದೈನಂದಿನ ಚಟುವಟಿಕೆಗಳಿಗೆ ಅಡಚಣೆ ಉಂಟಾಗಿದೆ. ದೇವಸ್ಥಾನದ ಮುಂದೆ ಇರುವ ಹೊಳೆ ತುಂಬಿ ನೀರು …
Tag:
