ತುಮಕೂರು ಸಿದ್ಧಗಂಗಾ ಮಠದಲ್ಲಿ ಗುರುವಂದನ ಕಾರ್ಯಕ್ರಮ ನಡೆಸಲಾಗುತ್ತಿದೆ. ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ 115 ನೇ ಜಯಂತಿ ಹಿನ್ನೆಲೆ ತುಮಕೂರಿನಲ್ಲಿ ಹಬ್ಬದ ವಾತಾವರಣ ಇದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದಾರೆ. ‘ನಡೆದಾಡುವ …
Tag:
