ಇತ್ತೀಚೆಗಷ್ಟೆ ಉತ್ತರಕಾಂಡದ ಜೋಶಿಮಠದಲ್ಲಿ ಮನೆಗಳು, ರಸ್ತೆಗಳಲ್ಲಿ ಬಿರುಕು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ನಡೆದಿತ್ತು. ಇದೀಗ ಈ ಘಟನೆ ಮಾಸುವ ಮುನ್ನವೇ ಜಮ್ಮು ಮತ್ತು ಕಾಶ್ಮೀರದಲ್ಲೂ ದೊಡ್ಡ ಮಟ್ಟದಲ್ಲಿ ಬಿರುಕು ಕಾಣಿಸಿಕೊಳ್ಳುತ್ತಿದ್ದು ಅನಾಹುತ ಎದುರಾಗುವ ಆತಂಕ ಮನೆ ಮಾಡಿದೆ. ಕಳೆದ ತಿಂಗಳು …
Tag:
