ಕೊಲೆ (murder), ಅತ್ಯಾಚಾರ (rape) ಮಾಡಿದಂತಹ ಅಪರಾಧಿಗಳಿಗೆ ಕೋರ್ಟ್ ಮರಣದಂಡನೆ ವಿಧಿಸುತ್ತದೆ. ಸದ್ಯ ಅಪರಾಧಿಗಳಿಗೆ ಮರಣದಂಡನೆ ನೀಡುವ ಬಗ್ಗೆ ಸುಪ್ರೀಂಕೋರ್ಟ್ ಹೇಳಿಕೆ ನೀಡಿದೆ.
Tag:
ಮರಣದಂಡನೆ
-
ಕ್ರಿಮಿನಲ್ ಪ್ರಕರಣವೊಂದರಲ್ಲಿ ಆರೋಪಿಯು ನ್ಯಾಯಾಲಯದಲ್ಲಿ ಅಪರಾಧಿ ಎಂದು ಸಾಬೀತಾದ ಬಳಿಕ ಆ ಅಪರಾಧವು ವಿರಳಾತಿವಿರಳ ಪ್ರಕರಣವಾಗಿದ್ದರೆ ಅಪರಾಧಿಗೆ ಸಾವಿನ ಶಿಕ್ಷೆ ನೀಡುವುದೇ ಮರಣದಂಡನೆ. ಭಾರತೀಯ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಮರಣದಂಡನೆಯು ಅತ್ಯುಗ್ರ ಶಿಕ್ಷೆ. ಸಂವಿಧಾನದ 21ನೇ ಪರಿಚ್ಛೇದವು ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕಿದೆ …
