Ujire: ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್ 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮರುಮೌಲ್ಯಮಾಪನಲ್ಲಿ ಒಂದು ಅಂಕವನ್ನು ಹೆಚ್ಚಿಸಿಕೊಂಡಿದ್ದು ಒಟ್ಟು 596 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 4ನೇ ರಾಂಕ್ ಗಳಿಸಿರುತ್ತಾರೆ. ಈ ವಿದ್ಯಾರ್ಥಿ …
Tag:
