Akshay Kumar Mahakumbh: ಬಾಲಿವುಡ್ ನಟ ಅಕ್ಷಯ್ ಕುಮಾರ್ ಮಹಾಕುಂಭಕ್ಕೆ ತೆರಳಿದ್ದು ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಅಕ್ಷಯ್ ಕುಮಾರ್ ಸಂಗಮದಲ್ಲಿ ಸ್ನಾನ ಮಾಡುತ್ತಿರುವ ವಿಡಿಯೋ ಇದೀಗ ಹೊರಬಿದ್ದಿದೆ.
Tag: