D.V.Sadananda Gowda: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು, “ಒಕ್ಕಲಿಗ ಸಮಾಜದ ಕಾರ್ಯಕ್ರಮವೊಂದರಲ್ಲಿ ನಾನು ಹೇಳಿದ್ದ ಒಂದು ಮಾತಿನಿಂದ ನನ್ನ ಸಿಎಂ ಸ್ಥಾನಕ್ಕೆ ಕುತ್ತು ಬಂತು” ಎಂಬ ಮಾಹಿತಿಯನ್ನು ಹೇಳಿದ್ದಾರೆ. ಅವರು ಮಂಗಳವಾರ ಕಡಬದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದು, ಅಲ್ಲಿ ಅವರು …
Tag:
