ಪುತ್ತೂರು: ವಿಷಜಂತುವೊಂದರಿಂದ ಕಡಿತಕ್ಕೊಳಗಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಂಜೆ ಹೊತ್ತು ಸ್ಥಳೀಯ ಕಾರ್ಯಕರ್ತರೊಂದಿಗೆ ಮಾತನಾಡುತ್ತಿರುವಾಗ ಮನೆಯ ಬಳಿ ಈ ಘಟನೆ ನಡೆದಿದೆ. ಮಂಡಲದ ಹಾವು ಕಚ್ಚಿದ್ದು, ತಕ್ಷಣ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ. …
Tag:
