ಪರಿಶಿಷ್ಟ ಜಾತಿ (SC) ಮತ್ತು ಪಂಗಡ(ST) ಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ ಹೆಚ್ಚಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಧೇಯಕ-2022 ನ್ನು ಸರ್ಕಾರ ಮಂಡಿಸಿತ್ತು. ಈ ಬಗ್ಗೆ ಸುದೀರ್ಘವಾಗಿ …
Tag:
