ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ಮಾಸುವ ಮುನ್ನವೇ ಇಲ್ಲೊಂದು ಅಂತಹದೇ ಆಶ್ಚರ್ಯಕರ ಘಟನೆ ಸಂಭವಿಸಿದೆ. ಕೊರಿಯರ್ ಶಾಪ್ ಗೆ ಪಾರ್ಸಲ್ ಬಂದಿದ್ದ ಮಿಕ್ಸಿ ಸ್ಫೋಟಗೊಂಡಿರುವ ಆಘಾತಕಾರಿ ಘಟನೆ ಹಾಸನದಲ್ಲಿ ನಡೆದಿದೆ. ಈ ಘಟನೆಯಿಂದ ಶಾಪ್ ಮಾಲೀಕ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ …
Tag:
