Rikky Rai: ಭೂಗತ ಲೋಕದ ಮಾಜಿ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಶೂಟೌಟ್ ಪ್ರಕರಣದ 2ನೇ ಆರೋಪಿ ಅನುರಾಧ ರೈ ಅವರನ್ನು ಪೊಲೀಸರು ಭಾನುವಾರ ಸತತ 6ಗಂಟೆ ಕಾಲ ವಿಚಾರಣೆ ನಡೆಸಿದರು.
ಮುತ್ತಪ್ಪ ರೈ
-
Mangalore: ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುತ್ತಪ್ಪ ರೈ ಮಗ ರಿಕ್ಕಿ ರೈ ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಹೇಳಲಾಗಿತ್ತು.
-
Crime
Ricky Rai: ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ; ದುಷ್ಕರ್ಮಿಗಳು ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್ ಮಾಡಿದ್ದೇಕೆ?
Ricky Rai: ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಶೂಟೌಟ್ ನಡೆದಿದೆ.
-
Rikki Rai: ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ರಾಮನಗರ ತಾಲೂಕಿನ ಬಿಡದಿ ಗೇಟ್ ಬಳಿ ಗುಂಡಿನ ದಾಳಿಯಾಗಿದೆ. ಹೌದು, ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ …
-
ಪುತ್ತೂರು: ಪ್ರತಿಷ್ಠಿತ ಬೆಳ್ಳಿಪ್ಪಾಡಿ ಮನೆತನದವರಾದ ಚಿಕ್ಕಮುನ್ನೂರು ಗ್ರಾಮದ ಉರಮಾಲು ನಿವಾಸಿಯಾಗಿರುವ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಗುಣರಂಜನ್ ಶೆಟ್ಟಿಯವರನ್ನು ಹತ್ಯೆಗೈಯ್ಯಲು ಸಂಚು ರೂಪಿಸಿರುವ ಆಘಾತಕಾರಿ ಸುದ್ದಿಯೊಂದು ತಿಳಿದು ಬಂದಿದೆ. ಯುವ ಉದ್ಯಮಿ ಗುಣರಂಜನ್ ಶೆಟ್ಟಿಯವರನ್ನು ಕೊಲೆ ಮಾಡಲು ಸಂಚು ರೂಪಿಸಿರುವ ಕುರಿತು …
