Shivamogga: ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram Mandir) ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ(Ayodhya Ram Mandir Inaguration) ನಿಟ್ಟಿನಲ್ಲಿ ಶಿವಮೊಗ್ಗದ (Shivamogga) ಹಿಂದು ಕಾರ್ಯಕರ್ತರು(Hindu Activists) ಸಿಹಿ ವಿತರಣೆ ಮಾಡಿದ್ದು, ಈ ಸಂದರ್ಭ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಆಗ …
Tag:
ಮುಸ್ಲಿಂ ಮಹಿಳೆ
-
-
ಮುಸ್ಲಿಂ ಮಹಿಳೆಯರಿಗೆ ದೊಡ್ಡ ತಲೆನೋವಾಗಿದ್ದ ತ್ರಿವಳಿ ತಲಾಖ್ ಅನ್ನು ಸರ್ವೋಚ್ಚ ನ್ಯಾಯಾಲಯ ಕಾನೂನು ವಿರೋಧಿ, ಸಂವಿಧಾನ ವಿರೋಧಿ, ಅಸಿಂಧು ಎಂದು ತೀರ್ಪು ನೀಡಿ ಮುಸ್ಲಿಂ ಮಹಿಳೆಯರಿಗೆ ನೆಮ್ಮದಿ ನೀಡಿತ್ತು. ಇದೀಗ, ಮುಸ್ಲಿಂ ಮಹಿಳೆಯರ ವಿಚ್ಛೇದನದ ಕುರಿತಂತೆ ಮದ್ರಾಸ್ ಹೈಕೋರ್ಟ್ ಮಹತ್ವದ ಸೂಚನೆ …
-
ರಾಜ್ಯದಲ್ಲಿ ಬಲವಂತ ಮತಾಂತರ ಕಾಯ್ದೆ ಜಾರಿಯಲ್ಲಿದ್ದರೂ ಮತಾಂತರ ಪ್ರಕರಣಗಳು ನಡೆಯುತ್ತಲೇ ಇರುವ ಪ್ರಕರಣಗಳು ವರದಿಯಾಗುತ್ತಲೇ ಇರುತ್ತದೆ. ಮತಾಂತರ ಕಾಯ್ದೆ ಪ್ರಕಾರ, ಯಾವುದೇ ಒಬ್ಬ ವ್ಯಕ್ತಿಯನ್ನು ಬಲವಂತವಾಗಿ ಮತಾಂತರ ಮಾಡುವಂತಿಲ್ಲ. ಆದರೆ ಯಾದಗಿರಿಯಲ್ಲಿ ಬಲವಂತದ ಮತಾಂತರ ಮಾಡಿಕೊಂಡ ಘಟನೆಯೊಂದು ನಡೆದಿದೆ. ಈ ಪ್ರಕರಣದಲ್ಲಿ …
