ಮೂಡುಬಿದಿರೆ: ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ಕಂಬಳ ವ್ಯವಸ್ಥಾಪಕರ ಜಂಟಿ ಸಭೆ ಮೂಡುಬಿದಿರೆ ಕಂಬಳ ಕ್ರೀಡಾಂಗಣದ ಬಳಿಯ
ಮೂಡುಬಿದಿರೆ
-
-
Crime
Crime: ಮೂಡುಬಿದಿರೆ: ವೃದ್ಧೆಯ ಕುತ್ತಿಗೆಯಿಂದ ಕರಿಮಣಿ ಸರ ಕಳ್ಳತನ : ಆರೋಪಿ ಪೊಲೀಸರ ವಶಕ್ಕೆ
by ಕಾವ್ಯ ವಾಣಿby ಕಾವ್ಯ ವಾಣಿCrime: ಮಾ. 31ರಂದು ಬೆಳುವಾಯಿ ಗ್ರಾಮದ ಗುಜ್ಜರ ಗುಂಡಿ ಎಂಬಲ್ಲಿ, 70ರ ಹರೆಯದ ವೃದ್ದೆ ಇಂದಿರಾ ಎಂಬದರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದು ಪರಾರಿಯಾಗಿದ್ದ ಆರೋಪಿ ಕಾಂತವಾರ ಸಮೀಪದ ಪ್ರಶಾಂತ್ ಸಾಲ್ಯಾನ್ ನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
-
News
Udupi: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವೇಳೆ ಕರಿಮಣಿ ಸರಕ್ಕೆ ಕನ್ನ: ಆರೋಪಿ ಅರೆಸ್ಟ್
by ಕಾವ್ಯ ವಾಣಿby ಕಾವ್ಯ ವಾಣಿUdupi: ಬೆಳುವಾಯಿ ಕರಿಯನಂಗಡಿ ಬಳಿ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ “ಬೆಳುವಾಯಿಗೆ ದಾರಿ ಯಾವುದು” ಎಂದು ಕೇಳಿ ಆಕೆಯ ಕರಿಮಣಿ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
-
Crime: ಪಾಲಡ್ಕ ಗ್ರಾಪಂ ವ್ಯಾಪ್ತಿಯಲ್ಲಿ ಬಾಲಕಿಗೆ ಕಿರುಕುಳ ನೀಡಿದ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ ನಿವಾಸಿ ಪವನ್ ಕುಮಾರ್, ಎಂಬ ಆರೋಪಿಯನ್ನ ಮೂಡುಬಿದಿರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
-
News
Crime: ಮೂಡುಬಿದಿರೆ: ಅಲಂಕಾರ್ ಜ್ಯುವೆಲ್ಲರ್ಸ್ ನಲ್ಲಿ ಕಳ್ಳತನ ಯತ್ನ: ಕಳ್ಳನಿಗೆ ಸಾರ್ವಜನಿಕರಿಂದ ಥಳಿತ
by ಕಾವ್ಯ ವಾಣಿby ಕಾವ್ಯ ವಾಣಿCrime: ಮೂಡುಬಿದಿರೆಯ ಅಲಂಕಾರ್ ಜ್ಯುವೆಲ್ಲರ್ಸ್ ನಿಂದ ಚಿನ್ನ ಕದ್ದು ಪರಾರಿಯಾಗಲೆತ್ನಿಸಿದ ಗುರುರಾಯನಕೆರೆಯ ರಮೇಶ ಎಂಬ ಕಳ್ಳನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.
-
Free bus: ಮೂಡುಬಿದಿರೆ ಪುತ್ತಿಗೆ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಕ್ತರಿಗೆ, ಮಾ 2,3,6 ರಂದು ಮೂಡುಬಿದಿರೆ ಬಸ್ ನಿಲ್ದಾಣದಿಂದ ಪುತ್ತಿಗೆ ಕ್ಷೇತ್ರಕ್ಕೆ ಹೋಗಿ ಬರಲು ಉಚಿತ ಪ್ರಯಾಣದ (Free bus) ವ್ಯವಸ್ಥೆಯನ್ನು ಮೂಡುಬಿದಿರೆ ಬಸ್ಸು ಮಾಲಕರ ಸಂಘ ಕಲ್ಪಿಸಿದೆ.
-
Dakshina Kannada : ದ.ಕ ಜಿಲ್ಲೆಯ ಮುದು ಕೊಣಾಜೆಯಲ್ಲಿ ಪುರಾತತ್ವ ಅನ್ವೇಷನೆ ಸಂದರ್ಭ ಪ್ರಾಚೀನ ಟೆರಾಕೋಟಾ (Terracotta) ಪ್ರತಿಮೆಗಳು ದೊರಕಿವೆ
