ಮೂಲಂಗಿ ಸೇವನೆಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ವಿಟಮಿನ್ ಎ, ಬಿ ಮತ್ತು ಸಿ, ಪ್ರೋಟೀನ್ಗಳು, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಅನೇಕ ಖನಿಜಗಳನ್ನು ಹೊಂದಿರುತ್ತದೆ. ಮೂಲಂಗಿಯನ್ನು ಸಲಾಡ್ಗಳಲ್ಲಿ, ಪರೋಟಾ ಮತ್ತು ಸಾಂಬಾರ್ಗಳಲ್ಲಿ ಬಳಸಲಾಗುತ್ತದೆ. ಇದರ ಬಳಕೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. …
Tag:
