Bangalore: ಮೆಗಾ ಸಿಟಿ ಪ್ರಾಜೆಕ್ಟ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ಗೆ (C.P.Yogeshwar) ಬಿಗ್ ರಿಲೀಫ್ ಸಿಕ್ಕಿದೆ. ಯೋಗೇಶ್ವರ್ ಸೇರಿ 6 ಆರೋಪಿಗಳನ್ನು ಪ್ರಕರಣದಿಂದ ಕೋರ್ಟ್ ಖುಲಾಸೆ ಮಾಡಿದೆ.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಪ್ರಕರಣದ ವಿಚಾರಣೆ ನಡೆಸಿತು. ನ್ಯಾ. ಕೆ.ಎನ್.ಶಿವಕುಮಾರ್ ಅವರು ತೀರ್ಪು …
Tag:
