ಬ್ರಹ್ಮಾವರ : ತಾಲೂಕಿನ ಕೋಟತಟ್ಟು ಗ್ರಾಮದ ಕೊರಗ ಕಾಲೋನಿಯಲ್ಲಿ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ರಾಜೇಶ್, ಸುದರ್ಶನ್, ಗಣೇಶ್ ಬಾರ್ಕೂರು, ಸಚಿನ್ ಮತ್ತು ಗಿರೀಶ್ ಅವರಿಗೆ ಕುಂದಾಪುರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. …
Tag:
