ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸ್ಫೋಟದ ಹಿನ್ನೆಲೆ ಶಂಕಿತ ಉಗ್ರ ಮೈಸೂರಿನಲ್ಲಿ ವಾಸವಿದ್ದ ಎಂಬ ಮಾಹಿತಿಯ ಬೆನ್ನಲ್ಲೆ ಇದೀಗ ಮೈಸೂರು ನಗರ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಆ ಹಿನ್ನೆಲೆಯಲ್ಲಿ ಈ ಸೂಚನೆಯನ್ನು ಹೊರಡಿಸಲಾಗಿದೆ. ಅಂತೆಯೇ ಮಾಲಿಕರು ಮನೆ, ರೂಂ ಬಾಡಿಗೆ ಸೇರಿದಂತೆ ಬಾಡಿಗೆಗಳನ್ನು ನೀಡುವ …
Tag:
