ಅನ್ಯ ಜಾತಿಯ ಯುವಕನೋರ್ವನನ್ನು ಪ್ರೀತಿಸಿದ್ದಕ್ಕೆ ಯುವತಿಯ ಮನೆಯವರೇ ಯುವತಿಯನ್ನು ಕೊಲೆ ಮಾಡಿದ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಹೆತ್ತವರೇ ಅಪ್ರಾಪ್ತ ಮಗಳ ಕೊಲೆ ಮಾಡಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಪೋಷಕರಿಂದಲೇ …
Tag:
