Madhu bangarappa: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳು ಆಗುತ್ತಿವೆ. ಅದರಲ್ಲೂ ಕೂಡ ಸದಾ ಕ್ರಿಯಾಶೀಲರಾಗಿರುವಂತಹ ಮಧು ಬಂಗಾರಪ್ಪನವರು(Madhu bangarappa) ಶಿಕ್ಷಣ ಮಂತ್ರಿಗಳಾಗಿದ್ದು ಹಲವಾರು ಮಹತ್ವದ ನಿಯಮಗಳನ್ನು ಜಾರಿಗೆ ತರುವುದಾಗಲಿ, ನಿರ್ಧಾರಗಳನ್ನು ಕೈಗೊಳ್ಳುವುದಾಗಲಿ ಮಾಡುತ್ತಿದ್ದಾರೆ. …
Tag:
