Mangaluru : ಭೀಕರ ರಸ್ತೆ ಅಪಘಾತದಲ್ಲಿ ಯಕ್ಷಗಾನ ಕಲಾವಿದ ವಿಧ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳೂರಿನ(Mangaluru) ವಿಟ್ಲದ ಅರ್ಕುಳ(Arkula) ಬಳಿ ನಡೆದಿದೆ. ಮೃತರನ್ನು ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಆಚಾರ್ಯ (22) ಎಂದು ಗುರುತಿಸಲಾಗಿದೆ. ಇವರು ವಿಟ್ಲ …
Tag:
