ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಕಿರುಷಷ್ಠಿ ಮಹೋತ್ಸವ ನಡೆಯುತ್ತಿದೆ. ಆದರೆ ಅನ್ಯಧರ್ಮೀಯ ನಾಯಕರನ್ನು ಈ ಮಹೋತ್ಸವಕ್ಕೆ ಆಹ್ವಾನಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ ಎಂದು ವರದಿಯಾಗಿದೆ. ಕ್ಷೇತ್ರ ಸಂರಕ್ಷಣಾ ವೇದಿಕೆ ಇಂದು ಈ ಕುರಿತು ಪ್ರತಿಭಟನೆ ನಡೆಸುತ್ತಿದ್ದು, ಅನ್ಯಧರ್ಮೀಯ ನಾಯಕರಿಗೆ ಕೊಟ್ಟಿರುವ ಆಹ್ವಾನಗಳನ್ನು …
Tag:
