Chikkaballapura : ಅದೃಷ್ಟ ಯಾವಾಗ, ಹೇಗೆ ಒಲಿಯುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಅಂತಯೇ ಚಿಕ್ಕಬಳ್ಳಾಪುರದಲ್ಲಿ ಒಂದು ವಿಶಿಷ್ಟವಾದ ಘಟನೆ ನಡೆದಿದ್ದು ಕಾಂಗ್ರೆಸ್ ಕಚೇರಿಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡಿಕೊಂಡಿದ್ದ ಯುವಕನಿಗೆ ಇದೀಗ ಪ್ರಾಧಿಕಾರದ ಸದಸ್ಯ ಪಟ್ಟ ಒಲಿದು ಬಂದಿದೆ. …
Tag:
