ಯುವತಿಯರ ಒಳುಡುಪು, ಮಹಿಳೆಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಇನ್ಸ್ಟಾಗ್ರಾಮ್ಗೆ ಅಪ್ಲೋಡ್ ಮಾಡುತ್ತಿದ್ದ ಯುವಕನನ್ನು ಬಂಧಿಸಲಾಗಿರುವ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ. ವಿಕೃತಿ ಎಸಗುತ್ತಿರುವ ಯುವಕನ ವಿರುದ್ಧ ಲೋಕುಳಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಮಹಿಳೆಯರು ಬೆಳಗಾವಿ ಜಿಲ್ಲೆ ಖಾನಾಪುರ ಪೊಲೀಸ್ ಠಾಣೆ ಎದುರು …
Tag:
