ಕೆಲವು ತಿಂಗಳ ಹಿಂದಷ್ಟೇ ಅಂತರಾಷ್ಟ್ರೀಯ ಮಟ್ಟದ ನಿಯತಕಾಲಿಕೆಗಾಗಿ ರಣವೀರ್ ಸಿಂಗ್ ಬೆತ್ತಲೆಯಾಗಿ ಫೋಸ್ ನೀಡಿ ಮಾಡಿಸಿದ್ದ ಫೋಟೋ ಶೂಟ್ ಸಾಕಷ್ಟು ಸುದ್ಧಿಯಾಗಿತ್ತು. ಇದರ ಕುರಿತು ಸಾಕಷ್ಟು ಪರ ವಿರೋಧಗಳ ಚರ್ಚೆಯಾಗಿ ಕೆಲವರು ದೂರನ್ನು ದಾಖಲು ಮಾಡಿದ್ದರು. ಇದೀಗ ಈ ವಿಚಾರ ಮತ್ತೆ …
Tag:
