Governor: ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಮೈಸೂರು ಮುಕ್ತ ವಿಶ್ವವಿದ್ಯಾಲಯದ ಲಿಫ್ಟಿನಲ್ಲಿ ಸಿಲುಕಿ ಹಾಕಿಕೊಂಡು ಕೆಲಕಾಲ ಪರದಾಡಿದಂತಹ ಘಟನೆ ನಡೆದಿದೆ. ಹೌದು, ಕರ್ನಾಟಕ ಮುಕ್ತ ವಿವಿಯಲ್ಲಿನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗವರ್ನರ್ ಅವರು ಲಿಫ್ಟ್ನಲ್ಲಿ ತೆರಳುವಾಗ ಓವರ್ ಲೋಡ್ನಿಂದಾಗಿ ಲಿಫ್ಟ್ ಅರ್ಧಕ್ಕೆ …
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
-
News
Ordinance : ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರಿಂದ ಬಿತ್ತು ಸಹಿ – ಸುಗ್ರೀವಾಜ್ಞೆಯಲ್ಲಿ ಇರುವುದೇನು?
Ordinance: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮೂಗುದಾರ ಹಾಕಲು ರಾಜ್ಯ ಸರ್ಕಾರ (State Govt) ಸುಗ್ರೀವಾಜ್ಞೆ ಹೊರಡಿಸಲು ರಾಜ್ಯಪಾಲರಿಗೆ ಕಳಿಸಿದ್ದು ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governor Thavar Chand Gehlot) ಸುಗ್ರೀವಾಜ್ಞೆಗೆ (Ordinance) ಅನುಮೋದನೆ ನೀಡಿದ್ದಾರೆ.
-
ದಕ್ಷಿಣ ಕನ್ನಡ
Mangaluru University : ಮಂಗಳೂರು ವಿವಿ ಘಟಿಕೋತ್ಸವ – ರಾಜ್ಯಪಾಲರ ರಾದ್ಧಾಂತಕ್ಕೆ ಕಣ್ಣೀರು ಹಾಕಿದ ಕುಲಪತಿ !!
Mangaluru University ಘಟಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯದ ರಾಜ್ಯಪಾಲರು(Governor) ಮೊದಲೇ ರೂಪಿತವಾದ ಕಾರ್ಯಕ್ರಮವನ್ನು ತನಗೆ ಬೇಕಾದಂತೆ ರೂಪಿಸಿಕೊಂಡು, ಇಡೀ ಕಾರ್ಯಕ್ರಮವನ್ನು ಅಸ್ತವ್ಯಸ್ತಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವೇದಿಕೆಯಲ್ಲಿಯೇ ವಿವಿಯ ಕುಲಪತಿಗಳಾದ ಡಾ. ಪಿ ಎಲ್ ಧರ್ಮ (Vice chancellor Dr P L …
-
ಎಸ್ಸಿ|ಎಸ್ಟಿ ಸಮುದಾಯಗಳ ಕೋಟಾವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ. ಆದರೆ ಬರುವ ವಿಧಾನಸಭೆ ಅಧಿವೇಶನದಲ್ಲಿ ಅದನ್ನು ಸುಗ್ರೀವಾಜ್ಞೆ ಜಾರಿಗೊಳಿಸಲಾಗುವುದು ಎಂದು …
