Rajyotsava Award 2025 winners List: 2025-26 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ 70 ಮಂದಿ ಸಾಧಕರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯ್ಕೆ ಮಾಡಿದೆ.
Tag:
