Kalburgi: ಸಾಮಾಜಿಕ ಜಾಲತಾಣದಲ್ಲಿ ಕಲಬುರಗಿಯ ಮುಸ್ಲಿಂ ಯುವಕನೋರ್ವ ” ನಾವು ಬಾಬರಿ ಮಸೀದಿಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಎಷ್ಟು ಸಮಯ ಕಳೆದರೂ ಸರಿ ಬಾಬರಿ ಮಸೀದಿಯಲ್ಲಿದ್ದ ಸ್ಥಳದಲ್ಲಿಯೇ ಮತ್ತೊಮ್ಮೆ ದೊಡ್ಡ ಮಸೀದಿಯನ್ನು ನಿರ್ಮಾಣ ಮಾಡುತ್ತೇವೆ ಎಂದು ಸಾಮಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾನೆ. …
Tag:
