Ram Sita Idol: ಕಾಮಗಾರಿಗಾಗಿ ನೆಲ ಅಗೆಯುತ್ತಿದ್ದಾಗ ಮಧ್ಯಪ್ರದೇಶದ (Madhya Pradesh) ಸಾಗರ ಗ್ರಾಮದಲ್ಲಿನ ಜಾಮಾ ಮಸೀದಿ (Masjid) ಬಳಿ ರಾಮ-ಸೀತೆಯ ವಿಗ್ರಹ ಪತ್ತೆಯಾಗಿದೆ.ವಿಷಯ ತಿಳಿಯುತ್ತಿದ್ದಂತೆ ಊರಿನವರು ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಜಮಾಯಿಸಿದ್ದಾರೆ. ಕೂಡಲೇ ಎಚ್ಚೆತ್ತ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ …
Tag:
