ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಜ.12ರಂದು ಅವಳಿನಗರ ಹುಬ್ಬಳ್ಳಿ-ಧಾರವಾಡದದಲ್ಲಿ (Hubli-Dharwad) ನಡೆಯುವ 26ನೇ ರಾಷ್ಟ್ರೀಯ ಯುಜನೋತ್ಸವನ್ನು (National Youth Fest) ಉದ್ಘಾಟಿಸಲು ನಾಳೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಏರಪೋರ್ಟ್ನಿಂದ ರೈಲ್ವೆ ಮೈದಾನದವರೆಗೆ 8 ಕಿಲೋ ಮೀಟರ್ …
Tag:
ರಾಷ್ಟ್ರೀಯ ಯುವಜನೋತ್ಸವ
-
NewsSocialTravel
ರಾಷ್ಟ್ರೀಯ ಯುವಜನೋತ್ಸವ ಪ್ರಯುಕ್ತ ಹುಬ್ಬಳ್ಳಿ-ಧಾರವಾಡ ವಿಶೇಷ ರೈಲು ವ್ಯವಸ್ಥೆ | ಹೀಗಿವೆ ರೈಲು ವೇಳಾಪಟ್ಟಿ!!
ವಿದ್ಯಾಕಾಶಿ ಧಾರವಾಡದಲ್ಲಿ ಜ. 12 ರಿಂದ ಆರಂಭವಾಗಿ ಐದು ದಿನಗಳ ಕಾಲ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ, ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದಾರೆ. ಇದೀಗ ಯುವ ಉತ್ಸವಕ್ಕಾಗಿ ಧಾರವಾಡ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಹಾಗೇ ಹುಬ್ಬಳ್ಳಿ-ಧಾರವಾಡ ಮಧ್ಯೆ ವಿಶೇಷ …
