ದಿನೇ ದಿನೇ ಸ್ಮಾರ್ಟ್ ಫೋನ್ ಹವಾ ಹೆಚ್ಚುತ್ತಿದೆ. ಪ್ರಸ್ತುತ ಮೊಬೈಲ್ ಬಳಕೆದಾರರು ಯಾವಾಗ ಹೊಸ ಸ್ಮಾರ್ಟ್ಫೋನ್ಗಳು ರಿಲೀಸ್ ಆಗುತ್ತದೆ ಎಂದು ಕಾಯುತ್ತಿರುತ್ತಾರೆ. ಕಂಪನಿಗಳು ಹೊಸ ಹೊಸ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸುತ್ತಿದೆ. ಮೊಬೈಲ್ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ಹೊಸ …
Tag:
