Renuka Chowdhury: ಸಂಸತ್ ಭವನದ ಆವರಣಕ್ಕೆ ನಾಯಿ ತಂದ ವಿಚಾರಕ್ಕೆ ಕೇಳಲಾದ ಪ್ರಶ್ನೆಗೆ ಕಾಂಗ್ರೆಸ್ ರಾಜ್ಯಸಭಾ ಸಂಸದೆ ರೇಣುಕಾ ಚೌಧರಿ ಬೌ ಬೌ ಬೊಗಳಿ ಉತ್ತರ ನೀಡಿ ಇನ್ನೊಂದು ವಿವಾದವನ್ನು ಮಾಡಿಕೊಂಡಿದ್ದಾರೆ. ಆಡಳಿತ ಪಕ್ಷದ ಸದಸ್ಯರು ನಿಮ್ಮ ವಿರುದ್ಧ ಹಕ್ಕುಚ್ಯುತಿ ನಿರ್ಣಯ …
Tag:
