‘ರೈತ ದೇಶದ ಬೆನ್ನೆಲುಬು’, ಹಾಗಾಗಿ ರೈತರ ಬೆನ್ನೆಲುಬಾಗಿ ಸರ್ಕಾರವು ನಿಂತಿದೆ. ರೈತರ ಅಭಿವೃದ್ಧಿ ಹಾಗೂ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರವು ಅನೇಕ ಯೋಜನೆಗಳನ್ನು ನಡೆಸುತ್ತಿದೆ, ಅದರ ಅಡಿಯಲ್ಲಿ ಹಣವನ್ನ ನೇರವಾಗಿ ಅವರ ಖಾತೆಗಳಿಗೆ ವರ್ಗಾಯಿಸಲಾಗುತ್ತಿದೆ. ಇದೀಗ …
ರೈತ
-
ಕೇಂದ್ರದ ಮೋದಿ ಸರ್ಕಾರವು ರೈತರ ಏಳಿಗೆ ಹಾಗೂ ದೇಶದಲ್ಲಿನ ಕೃಷಿ ಕ್ಷೇತ್ರವನ್ನ ಉತ್ತೇಜಿಸಲು ಹಲವು ಕ್ರಮಗಳನ್ನು ಜಾರಿಗೊಳಿಸಿದೆ. ಅವುಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆ ಕೂಡಾ ಒಂದು. ರೈತರಿಗೆ ಸಹಾಯ ಮಾಡಲು ಭಾರತ ಸರ್ಕಾರವು ಫೆಬ್ರವರಿ 2019ರಲ್ಲಿ …
-
ಶಿವಮೊಗ್ಗದಲ್ಲಿ ರೈತರ ಮೊಗದಲ್ಲಿ ಸಂತಸ ತರಿಸಿ ನೆಮ್ಮದಿಯ ನಿಟ್ಟುಸಿರ ಬಿಡಲು ಕಾರಣವಾಗಿದ್ದ ಅಡಕೆ ಧಾರಣೆ ಏರಿಕೆ ಕಂಡಿದ್ದು, ಇದೀಗ ದಿಡಿರ್ ಕುಸಿತ ಕಂಡಿದ್ದು ಮತ್ತೊಮ್ಮೆ ರೈತರಿಗೆ ಹತಾಶೆ ಉಂಟು ಮಾಡಿದೆ. ಇಡಿ ಮಾದರಿ ಅಡಕೆ ಪ್ರತಿ ಕ್ವಿಂಟಲ್ಗೆ ಸರಾಸರಿ 11-12 ಸಾವಿರ …
-
ತರಕಾರಿ ಸೇವಿಸಿದಷ್ಟು ನಮ್ಮ ಆರೋಗ್ಯಕ್ಕೆ ಉತ್ತಮ ಆದರೆ ತರಕಾರಿಯ ಬೆಲೆ ಹಬ್ಬದ ಸಮಯದಲ್ಲಿ ಕೈಗೆಟುಕದ ದರದಲ್ಲಿ ಇತ್ತು.ಈಗಾಗಲೇ ನವರಾತ್ರಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗಗನಕ್ಕೇರಿದ್ದ ತರಕಾರಿಗಳ ಬೆಲೆಯಲ್ಲಿ ಸ್ವಲ್ಪಮಟ್ಟಿಗೆ ಕುಸಿತ ಕಂಡಿದೆ. ಹಾಗೂ ಕೆಲವೊಂದು ಬಾರಿ ತೀವ್ರ ಮಳೆಯಿಂದಾಗಿ ತರಕಾರಿ ಬೆಲೆ …
-
ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-57 ರಲ್ಲಿ ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಿಸಲಾಗಿದೆ. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡಿಕೊಂಡಿರುವ ರೈತರು ಮತ್ತು ಸಣ್ಣ ರೈತರ …
-
ದೇಶದ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿದಲೇ ಸರ್ಕಾರ ಆನೇಕ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದ್ದು, ಇದರಿಂದ ರೈತಾಪಿ ವರ್ಗದ ಜನರಿಗೆ ಆರ್ಥಿಕ ನೆರವಿನ ಜೊತೆಗೆ ಕೃಷಿ ಸಂಬಂಧಿತ ಉಪಕರಣಗಳ ಪೂರೈಕೆ ಮಾಡಿ ರಾಜ್ಯದ ಜನತೆಗೆ ಸಹಕರಿಸುತ್ತಿದೆ. ಕೇಂದ್ರವು ಹೊಸ ಯೋಜನೆ …
