Gruhalakshmi scheme: ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿಯೋಜನೆ ಮೂಲಕ ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಸರಕಾರ ಮಾಸಿಕ 2 ಸಾವಿರ ರೂ.ಗಳನ್ನು ನೇರ ಅವರ ಖಾತೆಗೆ ವರ್ಗಾವಣೆ ಮಾಡುತ್ತದೆ. ಆದರೆ ಇತ್ತೀಚಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಬಂದಿಲ್ಲ ಎಂದು ಯಜಮಾನಿಯರು …
Tag:
