Bhushi Dam: ಲೋನಾವಾಲಾದ (Lonavala) ಭೂಶಿ ಅಣೆಕಟ್ಟಿನ ನೀರಿನಲ್ಲಿ ನಾಲ್ವರು ಮಕ್ಕಳು ಮತ್ತು ಮಹಿಳೆ ಸೇರಿದಂತೆ ಐದು ಜನರು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದು, ಇನ್ನೂ ಐವರು ಈಜಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಳಕಿಗೆ ಬಂದಿದೆ.
Tag: