ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿಬಂಧನಕ್ಕೀಡಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಶರಣರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಅವರ ಬಂಧನವಾಗಿ 14 ದಿನಗಳ ನ್ಯಾಯಾಂಗ ಬಂಧನ ನೀಡಲಾಗಿದೆ. ಬಂಧನದ ಹಿನ್ನೆಲೆ ಶ್ರೀಗಳಿಗೆ ಎದೆನೋವು ಪ್ರಾರಂಭವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಗ ಮುರುಘಾಶ್ರೀಗಳ …
Tag:
