Bengaluru : ವಿಂಗ್ ಕಮಾಂಡರ್ ಬೋಸ್ ಹಲ್ಲೆಗೊಳಗಾಗಿ ಹಂಚಿಕೊಂಡ ವಿಡಿಯೊ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಅವರ ಮೇಲೆ ಬೈಕ್ನಲ್ಲಿ ಬಂದ ಯುವಕರು ಹಲ್ಲೆ ಮಾಡಿದರು ಎಂದು ಸ್ವತಹ ಬೋಸ್ ಅವರು ವಿಡಿಯೋ ಮಾಡಿ ಹಂಚಿಕೊಂಡಿದ್ದರು.
Tag:
