Hindu Temple: ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಯ ಸಂಭ್ರಮದಲ್ಲಿದೆ. ಆದರೆ ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ದುರ್ಗ ಮಂದಿರವೊಂದರಲ್ಲಿ ಶ್ರೀರಾಮ ವಿಗ್ರಹಗಳನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣವಿದೆ. ಇಲ್ಲಿನ ದುರ್ಗಾ ಮಂದಿರವೊಂದರಲ್ಲಿ ರಾಮನ ವಿಗ್ರಹವೊಂದು ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, …
Tag:
