ಅತ್ತೆ-ಸೊಸೆ ಜಗಳ ಸಾಮಾನ್ಯವಾಗಿ ಎಲ್ಲಾ ಮನೆಯಲ್ಲೂ ಇರುವಂತದ್ದೆ. ಇವರಿಬ್ಬರ ಜಗಳದ ನಡುವೆ ಗಂಡನಿಗೆ ತುತ್ತಾ-ಮುತ್ತಾ ಅಂತ ತಿಳಿಯದೆ ಪೇಚಿಗೆ ಸಿಲುಕುವಂತಾಗುತ್ತದೆ. ಈ ಜಗಳವಂತೂ ಮುಗಿಯುವಂತದ್ದಲ್ಲ ಒಂದಾ ಅತ್ತೆ ಸೋಲಬೇಕು ಇಲ್ವಾ ಸೊಸೆ ಸೋಲಬೇಕು. ಇಬ್ಬರಲ್ಲಿ ಒಬ್ಬರ ಕೈ ಮೇಲಾಗದಿದ್ದರೆ ಆ ಜಗಳ …
ವಿಜಯಪುರ
-
ಇದೀಗ ಕಲಾವಿದರಿಗೆ ಭರ್ಜರಿ ಅವಕಾಶ ಒದಗಿ ಬಂದಿದೆ. ಎಷ್ಟೋ ಜನರು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಒಳ್ಳೆಯ ಅವಕಾಶಕ್ಕಾಗಿ ಕಾಯುತ್ತಿರುತ್ತಾರೆ. ಅಂತಹ ಕಲಾವಿದರಿಗೆ ಒಳ್ಳೆಯ ಆಫರ್ ಬಂದೊದಗಿದೆ. ಈ ಕೂಡಲೆ ಅರ್ಜಿ ಸಲ್ಲಿಸಿ, ನಿಮ್ಮ ಕನಸನ್ನು ನನಸುಗೊಳಿಸಿ. ವಿಜಯಪುರದ ವಾರ್ತಾ ಮತ್ತು ಸಾರ್ವಜನಿಕ …
-
latestNews
Important information : ರಾಜ್ಯದಲ್ಲಿ ಇನ್ನೂ 4 ದಿನ ಅಬ್ಬರಿಸಲಿರುವ ವರುಣ| ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಇತ್ತೀಚಿನ ಕೆಲ ದಿನಗಳಲ್ಲಿ ಮಳೆರಾಯನ ಅಬ್ಬರ ಕಡಿಮೆಯಿದ್ದು, ಜನರು ಕೊಂಚ ಸಮಾಧಾನದ ನಿಟ್ಟುಸಿರು ಬಿಟ್ಟು ಹೆಚ್ಚಿನ ಜನರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಈ ನಡುವೆ ಸದ್ಯದಲ್ಲೇ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ …
-
ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಲ್ಲಿ ಭೂಕಂಪನ ಸಂಭವಿಸಿ ಜನರಲ್ಲಿ ಆತಂಕದ ಛಾಯೆ ಆವರಿಸಿದೆ. ಮೇಲಿಂದ ಮೇಲೆ ಸಂಭವಿಸುತ್ತಿರುವ ಕಂಪನಗಳಿಂದ ಜನರು ಗಾಬರಿಗೊಂಡಿದ್ದು, ಇದೀಗ ಮತೊಮ್ಮೆ ವಿಜಯಪುರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 9.45 ಹಾಗೂ ಅ. 29 ರಂದು ನಸುಕಿನ ಜಾವ 4.40ಕ್ಕೆ ಭೂಕಂಪನದ …
-
ಇಂದು ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ನಗರ, ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದ್ದು, ಇಂದು ಬೆಳಗ್ಗೆ 6.21 ರ ಸುಮಾರಿಗೆ ವಿಜಯಪುರ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದ್ದು, ಜನರು …
-
latestNews
ಹಣೆಗೆ ಕುಂಕುಮ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ಕಾಲೇಜು ಪ್ರವೇಶ ನಿರಾಕರಣೆ| ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮಧ್ಯೆ ವಾಕ್ಸಮರ
ಹಿಜಾಬ್ ವಿವಾದ ಈಗ ಹಿಜಾಬ್ vs ಸಿಂಧೂರಕ್ಕೆ ತಿರುಗಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಸಿಂಧೂರ ಹಾಕಿಕೊಂಡು ಬಂದಿದ್ದಕ್ಕೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಘಟನೆ ಇಂದು ನಡೆದಿದೆ. ಇಂಡಿ ಪಟ್ಟಣದ ಸರಕಾರಿ ಪದವಿ ಕಾಲೇಜಿನಲ್ಲಿ ಹಣೆಗೆ ಕುಂಕುಮ ಹಚ್ಚಿಕೊಂಡು …
