Yatnal: ರಾಜ್ಯ ಬಿಜೆಪಿಯಲ್ಲಿ ಒಳ ಜಗಳ ತಾರಕಕ್ಕೆ ಏರುತ್ತಿದೆ. ಯತ್ನಾಳ್ ಮತ್ತು ವಿಜಯೇಂದ್ರ ಅವರ ಬಣಗಳ ನಡುವಿನ ಕಾದಾಟ ಬೀದಿರಂಪವಾಗುತ್ತಿದೆ.
Tag:
ವಿಜಯೇಂದ್ರ
-
Karnataka State Politics Updates
Bengaluru:ಯತ್ನಾಳ್ & ಟೀಂಗೆ ಬಿಗ್ ಶಾಕ್ ಕೊಟ್ಟ ಬಿಜೆಪಿ ಹೈಕಮಾಂಡ್ – ರೆಬಲ್ ನಾಯಕರಿಗೆ ವರಿಷ್ಟರಿಂದ ಡೆಡ್ಲೈನ್!!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಬಿಜೆಪಿ ರಾಜ್ಯ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಖಡಕ್ ಆಗಿ ಉತ್ತರಿಸಿದ್ದಾರೆ.
-
Karnataka State Politics Updates
Basavanagouda Patil Yatnal : ಹಿಂದುತ್ವದ ಫೈಯರ್ ಬ್ರಾಂಡ್, ಬಸವನಗೌಡ ಯತ್ನಾಳ್ ಕಾಂಗ್ರೆಸ್ ಸೇರ್ಪಡೆ?
Basavanagouda Yatnal: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basavanagouda Patil Yatnal)ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿ ಬಿಗ್ ಶಾಕ್ ನೀಡಿದೆ.
-
Karnataka State Politics Updates
ಭವಿಷ್ಯವಾಣಿ ಕಾರಣಿಕ | ಯುವಕನಿಗೆ ಮುಖ್ಯಮಂತ್ರಿ ಸ್ಥಾನ : ಎಲ್ಲರ ಚಿತ್ತ ವಿಜಯೇಂದ್ರನತ್ತ
ಹಾವೇರಿ ಜಿಲ್ಲೆಯ ಹಣೆಬೆನ್ನೂರು ತಾಲೂಕಿನ ದೇವರಗುಡ್ಡ ಶ್ರೀ ಮಾಲತೇಶ ಸ್ವಾಮಿ ಸನ್ನಿಧಿಯಲ್ಲಿ ಮಹಾನವಮಿ ಅಂಗವಾಗಿ ಕಾರ್ಣಿಕೋತ್ಸವದಲ್ಲಿ ‘ಆಕಾಶದ ಗುಡ್ಡಕ್ಕೆ ಶಿಶು ಏರಿತಲೆ ಪರಾಕ್’ ಎಂದು ಕಾರಣಿಕ ನುಡಿ ಬಂದಿದೆ. ಭವಿಷ್ಯವಾಣಿ ಎಂದೇ ಹೇಳಲಾಗುವ ಈ ಕಾರಣಿಕದ ಪ್ರಕಾರ, ಸಣ್ಣ ರೈತರಿಗೆ ಅನುಕೂಲವಾಗಲಿದೆ. …
