Arecanut: ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಕೆಗೆ (Arecanut) ಮತ್ತೆ ಕ್ಯಾನ್ಸರ್ಕಾರಕ ಪಟ್ಟ ದೊರಕಿದೆ. ಅಡಕೆ ಬಳಕೆ ನಿಯಂತ್ರಿಸಿದರೆ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ ಪ್ರಮಾಣವನ್ನು ಬಹುತೇಕ ತಗ್ಗಿಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ ಒ)ಯ ಅಂಗಸಂಸ್ಥೆಯೊಂದು ಇತ್ತೀಚೆಗೆ ವರದಿ ನೀಡಿದೆ.
Tag:
