Teacher Tortured Student: ವಿದ್ಯಾರ್ಥಿ ಹೋಂ ವರ್ಕ್ ಮಾಡಿಲ್ಲ ಎನ್ನುವ ಕಾರಣಕ್ಕೆ ಆತನ ಕೈ ಕಾಲು ಕಟ್ಟಿ, ತಲೆಕೆಳಗಾಗಿ ನೇತು ಹಾಕಿ ಹಿಂಸೆ ನೀಡಿದ ಘಟನೆ ನಡೆದಿದೆ.
ವಿದ್ಯಾರ್ಥಿ
-
News
Bagalakote: ಎಲ್ಲ ವಿಷಯದಲ್ಲೂ ಅನುತ್ತೀರ್ಣಗೊಂಡ ವಿದ್ಯಾರ್ಥಿಗೆ ಧೈರ್ಯ ತುಂಬಲು ಕೇಕ್ ಕತ್ತರಿಸಿ ಸಂಭ್ರಮಿಸಿದ ಹೆತ್ತವರು!
Bagalakote: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಆರೂ ವಿಷಯಗಳಲ್ಲಿ ಅನುತೀರ್ಣನಾದ ವಿದ್ಯಾರ್ಥಿಯೊಬ್ಬನಿಗೆ ಆತನ ಮನೆಯವರು ಆತನ ಆತ್ಮಬಲ ಕುಗ್ಗದಿರಲೆಂದು ಕೇಕ್ ಕತ್ತರಿಸಿ ಸಂಭ್ರಮಿಸಿದ ಘಟನೆ ಬಾಗಲಕೋಟೆ ನಗರದಲ್ಲಿ ನಡೆದಿದೆ.
-
CET: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೂ ಕೂಡ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಘೋಷಣೆ ಮಾಡಿದೆ.
-
CET: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಒಂದನ್ನು ನೀಡಿದೆ. ಅದೇನೆಂದರೆ ದ್ವಿತೀಯ ಪಿಯುಸಿ-2 ಪರೀಕ್ಷೆ ಫಲಿತಾಂಶ ಬಂದ ಮೇಲಷ್ಟೇ ಸಿಇಟಿ ರಿಸಲ್ಟ್ ಪ್ರಕಟಿಸಲು ಪ್ರಾಧಿಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
-
News
Hyderabad: ಪರೀಕ್ಷಾ ಹಾಲ್ನಲ್ಲಿ ಕಾಪಿ ಮಾಡಬೇಡ ಎಂದಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿಯಿಂದ ಶಿಕ್ಷಕನ ಮೇಲೆ ಹಲ್ಲೆ!
Hyderabad: ಪರೀಕ್ಷಾ ಹಾಲ್ನಲ್ಲಿ ನಕಲು ಮಾಡಬೇಡ ಎಂದು ಹೇಳಿದ್ದಕ್ಕೆ ಶಿಕ್ಷಕನ ಮೇಲೆ ವಿದ್ಯಾರ್ಥಿಯೋರ್ವ ಹಲ್ಲೆ ಮಾಡಿರುವ ಘಟನೆ ಬುಧವಾರ ನಡೆದಿದೆ. ಶಿಕ್ಷಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
-
Hubballi: ತೀವ್ರ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿಯೋರ್ವ ಆಸ್ಪತ್ರೆಯ 3ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.10 ರ ಗುರುವಾರ ನಡೆದಿದೆ.
-
Mangaluru/Surathkal: ಕೆಲವು ಪೋಷಕರಿಗೆ ಪೊಲೀಸ್ ಅಧಿಕಾರಿಗಳೆಂದು ನಕಲಿ ವ್ಯಕ್ತಿಗಳು ಕರೆ ಮಾಡಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟ ಘಟನೆಯೊಂದು ನಡೆದಿದೆ.
-
Mangalore News: ಕರಂಗಲ್ಪಾಡಿ ನಿವಾಸಿ ಕಾರ್ಲ್ ಲಾರೆನ್ಸ್ ಅರಾನ್ಹ (23) ಎಂಬವವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಸಿಎ ಓದುತ್ತಿದ್ದ ಈ ಯುವಕ ಜೊತೆಗೆ ಮ್ಯೂಚ್ವಲ್ ಫಂಡ್ ವ್ಯವಹಾರ ಮಾಡುತ್ತಿದ್ದ ಎನ್ನಲಾಗಿದೆ. ಸೋಮವಾರ ಷೇರ್ ಮಾರ್ಕೆಟ್ ರಜೆ …
-
latestNationalNews
Heart Attack: ಕ್ರಿಕೆಟ್ ಆಡಿ ಬಂದ ಕೂಡಲೇ ನೀರು ಕುಡಿದ ಬಾಲಕ!! ಪ್ರಜ್ಞೆ ತಪ್ಪಿದ, ಮುಂದೇನಾಯ್ತು?
Heart Attack News: ಕ್ರಿಕೆಟ್ ಆಡಿ ಬಂದ ಕೂಡಲೇ ನೀರು ಕುಡಿದ ವಿದ್ಯಾರ್ಥಿ ಪ್ರಜ್ಞೆ ತಪ್ಪಿ, ಹೃದಯಾಘಾತದಿಂದ ಮೃತಪಟ್ಟಿರುವ ಘಟನೆಯೊಂದು ನಡೆದಿದೆ. ಈ ಘಟನೆ ಉತ್ತರಪ್ರದೇಶದ ಅಲ್ಮೋರಾ ಜಿಲ್ಲೆಯಲ್ಲಿ ನಡೆದಿದೆ. 10 ನೇ ತರಗತಿ ವಿದ್ಯಾರ್ಥಿ ಪ್ರಿನ್ಸ್ ಸೈನಿ ಎಂಬ ಬಾಲಕನೇ …
-
Madyapradesh: ಮಧ್ಯಪ್ರದೇಶದ (Madyapradesh)ಮೊವ್ ಪಟ್ಟಣದ ಬಳಿ ಶಾಲಾ ಬಸ್ ಪಲ್ಟಿಯಾದ ಘಟನೆ ಭಾನುವಾರ ನಡೆದಿದ್ದು, ಈ ವೇಳೆ 12 ವಿದ್ಯಾರ್ಥಿಗಳು (Students)ಗಾಯಗೊಂಡಿರುವ ಘಟನೆ ವರದಿಯಾಗಿದೆ.
