BMTC: ಬೆಂಗಳೂರು ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಬಿಎಂಟಿಸಿ (BMTC)ವಜ್ರ ಬಸ್ಗಳಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ ವಜ್ರ ಮಾಸಿಕ ಬಸ್ ಪಾಸ್ (Bus Pass)ವಿತರಣೆ ಮಾಡಲಾಗುತ್ತಿದೆ. ಕಾಲೇಜು ಪ್ರಯಾಣಕ್ಕಾಗಿ ವಿದ್ಯಾರ್ಥಿ ಮಾಸಿಕ ಬಸ್ ಪಾಸ್ ಅನ್ನು ಬಳಕೆ ಮಾಡಬಹುದು.ವಜ್ರ ಮಾಸಿಕ ಬಸ್ ಪಾಸ್ …
Tag:
