Madikeri: ರಾಯಚೂರು ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ.
ವಿದ್ಯಾರ್ಥಿನಿ
-
Hassan: ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕವನ ಕೆ.ವಿ (21) ಮೃತ ವಿದ್ಯಾರ್ಥಿನಿ.
-
Gadaga: 42ರ ಅಂಕಲ್ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬೆಟಗೇರಿ ಬಾಲಕಿಯರ ವೃತ್ತಿಪರ ಹಾಸ್ಟೆಲ್ನಲ್ಲಿ ನಡೆದಿದೆ.
-
Bagalakote: ಪಿಯುಸಿ ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ.
-
Sullia: ಕೆಎಸ್ಆರ್ಟಿಸಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತವುಂಟಾಗಿದ್ದು, ಸ್ಕೂಟಿ ಸವಾರೆ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದು, ಅವರ ಸಹೋದರಿ ಗಂಭೀರ ಗಾಯಗೊಂಡ ಘಟನೆಯೊಂದು ಸುಳ್ಯದ ಪರಿವಾರಕಾನ-ಉಬರಡ್ಕ ರಸ್ತೆಯ ಸೂಂತೋಡು ಎನ್ನುವಲ್ಲಿ ಶುಕ್ರವಾರ ಸಂಜೆ ನಡೆದಿದೆ.
-
EducationlatestNationalNews
Delhi Crime News: ಸ್ನೇಹಿತೆ ಜೊತೆ ಮಾತಾಡಿದನೆಂದು ಜೂನಿಯರ್ ಬೆರಳು ಕತ್ತರಿಸಿದ ಸೀನಿಯರ್ಸ್ !!
by ಕಾವ್ಯ ವಾಣಿby ಕಾವ್ಯ ವಾಣಿDelhi Crime News: ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಒಬ್ಬರಿಗೊಬ್ಬರು ಹೊಡೆದಾಡಿಕೊಳ್ಳುವುದು, ಕೊಲೆ ಮಾಡುವ ಘಟನೆ (Delhi Crime News) ಅಲ್ಲಲ್ಲಿ ಬೆಳಕಿಗೆ ಬರುತ್ತಿದೆ. ಇದೀಗ ದೆಹಲಿಯ ದ್ವಾರಕಾದಿಂದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. 12ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ಜೊತೆ …
-
Rajasthan:ಅನ್ಯ ಕೋಮಿನ ಯುವಕರು ಹಿಂದೂ ವಿದ್ಯಾರ್ಥಿನಿಯನ್ನು ಚುಡಾಯಿಸಿದ ಕಾರಣಕ್ಕೆ ಕೋಪಗೊಂಡ ಜನರು ಮಸೀದಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.
-
-
ರಾಮನಗರದಲ್ಲಿ (Ramanagar)ವಿದ್ಯಾರ್ಥಿನಿಯೊಬ್ಬಳು ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದ ಸಂದರ್ಭ (Student) ಆಕೆಯ ಕಾಲಿನ ಮೇಲೆ ಬಸ್ ಚಕ್ರ ಹರಿದು (Bus Accident), ವಿದ್ಯಾರ್ಥಿನಿಯ ಕಾಲು ಮುರಿದಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ವಿದ್ಯಾ ಬಿಡದಿಯ ಜ್ಞಾನವಿಕಾಸ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ …
-
ಹೆಣ್ಣು ಮಕ್ಕಳು ಕಾಲೇಜಿಗೆ ಎಂಟ್ರಿ ಕೊಡುತ್ತಿದ್ದಂತೆ ಸೀನಿಯರ್ ಗಳು ತಮ್ಮ ಕಾಲೇಜಿನಲ್ಲಿ ತಮ್ಮದೊಂದು ಹವಾ ಸೃಷ್ಟಿಸಿ ಉಳಿದವರ ಮುಂದೆ ಫೋಸ್ ಕೊಡುವ ಮೂಲಕ ಉಳಿದವರ ಹೆದರಿಸುವ ಛಾತಿ ಹೆಚ್ಚಿನವರಿಗೆ ಇದೆ. ಅದರಲ್ಲೂ ಕೂಡ ಹಳ್ಳಿಯಿಂದ ಬಂದವರು ಎಂದಾದರೆ ಗೋಳು ಹೊಯ್ದುಕೊಳ್ಳುವ ಪರಿಪಾಠ …
